ಸಾಗರದ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ವಿ.ಶಂಕರ್ ನೇಮಕ

ಶಿವಮೊಗ್ಗ: ಸಾಗರ ತಾಲ್ಲೂಕು ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರನ್ನಾಗಿ ಹಿರಿಯ ಪತ್ರಕರ್ತ, ವಕೀಲ ವಿ.ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ವಿ.ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ. ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(2)ರನ್ವಯ ಪ್ರದತ್ತವಾದ … Continue reading ಸಾಗರದ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ವಿ.ಶಂಕರ್ ನೇಮಕ