ಕನ್ನಡದ ಸಾರ್ವಭೌಮತ್ವಕ್ಕೆ ಶಾಸನದ ಬಲ : ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕ ಮಂಡನೆ
ಬೆಂಗಳೂರು : ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ ಮಾಡಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಟಾನಗೊಳಿಸಲು ಅಗತ್ಯವಾದ ಶಾಸನಾತ್ಮಕ ಬಲ ನೀಡುವ ಆಶಯದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ,. ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಉದ್ದೇಶ ಹಾಗೂ ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ … Continue reading ಕನ್ನಡದ ಸಾರ್ವಭೌಮತ್ವಕ್ಕೆ ಶಾಸನದ ಬಲ : ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕ ಮಂಡನೆ
Copy and paste this URL into your WordPress site to embed
Copy and paste this code into your site to embed