ಅ.27ರಂದು VA ನೇಮಕಾತಿ ಪರೀಕ್ಷೆ: ಎಲ್ಲಾ ಕೇಂದ್ರಗಳಲ್ಲೂ ಬಿಗಿ ಭದ್ರತೆಗೆ ಸಚಿವ ಕೃಷ್ಣಬೈರೇಗೌಡ ಸೂಚನೆ

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟೆಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, “ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ … Continue reading ಅ.27ರಂದು VA ನೇಮಕಾತಿ ಪರೀಕ್ಷೆ: ಎಲ್ಲಾ ಕೇಂದ್ರಗಳಲ್ಲೂ ಬಿಗಿ ಭದ್ರತೆಗೆ ಸಚಿವ ಕೃಷ್ಣಬೈರೇಗೌಡ ಸೂಚನೆ