Job Alert: ಶೀಘ್ರವೇ ‘ಪದವಿ ಕಾಲೇಜು’ಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ
ಧಾರವಾಡ: ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ( Karnataka University ) ಕ್ಯಾಂಪಸ್ನಲ್ಲಿ ಕನಿಷ್ಠಪಕ್ಷ ಒಂದು ಲಕ್ಷ ವಿದ್ಯಾರ್ಥಿಗಳಾದರೂ ಅಧ್ಯಯನ ಮಾಡುವಂತಾಗಬೇಕು. ಇದಕ್ಕೆ ಸರಕಾರವು ಅಗತ್ಯ ಉಪಕ್ರಮಗಳನ್ನು ರೂಪಿಸಲಿದೆ. ಜತೆಗೆ ಕಾಲೇಜುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದ್ದಾರೆ. ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥ ಉನ್ನತ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿರುವ ಸುಶಾಸನ ಮಾಸಾಚರಣೆ ಅಂಗವಾಗಿ ಅವರು ವಿವಿ ವ್ಯಾಪ್ತಿಯ … Continue reading Job Alert: ಶೀಘ್ರವೇ ‘ಪದವಿ ಕಾಲೇಜು’ಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ
Copy and paste this URL into your WordPress site to embed
Copy and paste this code into your site to embed