ಶೀಘ್ರವೇ ‘ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಯ ಭರ್ತಿ ಮಾಡಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ … Continue reading ಶೀಘ್ರವೇ ‘ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್