ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ :- ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಕುಷ್ಟಗಿ ಶಾಸಕ ದೊಡ್ಡನಗೌಡ … Continue reading ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್