ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಅಂತೆಯೇ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನಸಾಮಾನ್ಯರಿಗೆ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ. LKG UKG ತರಗತಿಗಳನ್ನು ಸರ್ಕಾರದಿಂದಲೇ ಆರಂಭಿಸಲಾಗುತ್ತಿದೆ ಎಂಬುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು … Continue reading ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ: ಸಚಿವ ಮಧು ಬಂಗಾರಪ್ಪ