ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಬೋಧಕ ಹುದ್ದೆ ಹುದ್ದೆ ಭರ್ತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಇರುವಂತ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಖಾಸಗಿ ಅನುದಾನಿತ ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ 2016 – 2020ರ ಅವಧಿಯಲ್ಲಿ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಪೂರ್ಣಗೊಳಿಸಲಾಗುವುದು ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. "ಖಾಸಗಿ ಅನುದಾನಿತ ಪ್ರೌಢ ಶಾಲೆಗಳು, … Continue reading ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಬೋಧಕ ಹುದ್ದೆ ಹುದ್ದೆ ಭರ್ತಿ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed