ರಾಜ್ಯದಲ್ಲಿ ಇಂದಿನಿಂದ 5,500 ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ : ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ. ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಶಿಫಾರಸ್ಸು ಮಾಡಿ : ರಾಜ್ಯಪಾಲರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ. ಸುಧಾಕರ್, ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ … Continue reading ರಾಜ್ಯದಲ್ಲಿ ಇಂದಿನಿಂದ 5,500 ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ : ಸಚಿವ ಡಾ.ಕೆ. ಸುಧಾಕರ್