2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ. ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ … Continue reading 2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed