‘ಶಿವಮೊಗ್ಗ KUWJ ಸಂಘ’ದ ಜಿಲ್ಲಾಧ್ಯಕ್ಷರಾಗಿ ವೈದ್ಯನಾಥ್ ನೇಮಕ: ಹೀಗಿದೆ ನೂತನ ‘ಜಿಲ್ಲಾ ಕಾರ್ಯಕಾರಿ ಸಮಿತಿ’ ಪಟ್ಟಿ

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹೆಚ್.ಯು ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹಾಲಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಇವರಲ್ಲದೇ ಉಪಾಧ್ಯಕ್ಷರಾಗಿ ದೇಶಾದ್ರಿ ಹೊಸ್ಮನೆ, ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಸೇರಿದಂತೆ ನೂತನ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಘಟಕದ KUWJ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಮ್ಮ ನಾಡು ಸಾಪ್ತಾಹಿಕ ಪುರವಣೆಯ ಮುಖ್ಯಸ್ಥರಾದಂತ ಹೆಚ್.ಯು ವೈದ್ಯನಾಥ್ ಅವರನ್ನು ಜಿಲ್ಲಾಧ್ಯಕ್ಷರಾಗಿ, ಉಪಾಧ್ಯಕ್ಷರನ್ನಾಗಿ ಶಿಕಾರಿಪುರದ … Continue reading ‘ಶಿವಮೊಗ್ಗ KUWJ ಸಂಘ’ದ ಜಿಲ್ಲಾಧ್ಯಕ್ಷರಾಗಿ ವೈದ್ಯನಾಥ್ ನೇಮಕ: ಹೀಗಿದೆ ನೂತನ ‘ಜಿಲ್ಲಾ ಕಾರ್ಯಕಾರಿ ಸಮಿತಿ’ ಪಟ್ಟಿ