BREAKING NEWS : ಖ್ಯಾತ ಕಿರುತೆರೆ ನಟಿ ‘ವೈಶಾಲಿ ಠಕ್ಕರ್’ ಆತ್ಮಹತ್ಯೆ ಪ್ರಕರಣ : ಪ್ರಮುಖ ಆರೋಪಿ ‘ರಾಹುಲ್ ನವ್ಲಾನಿ’ ಬಂಧನ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಹುಲ್ ನಹ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತ ಬಳಸುತ್ತಿದ್ದ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನಪ್ರಿಯ ಟಿವಿ ನಟಿ ವೈಶಾಲಿ ಟಕ್ಕರ್ ಇಂದೋರ್’ನ ಇತ್ತೀಚೆಗೆ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೊಂದು ಪ್ರೇಮ ಪ್ರಕರಣ ಎಂದೇ ಅನುಮಾನಿಸಲಾಗಿತ್ತು, ಆದರೆ … Continue reading BREAKING NEWS : ಖ್ಯಾತ ಕಿರುತೆರೆ ನಟಿ ‘ವೈಶಾಲಿ ಠಕ್ಕರ್’ ಆತ್ಮಹತ್ಯೆ ಪ್ರಕರಣ : ಪ್ರಮುಖ ಆರೋಪಿ ‘ರಾಹುಲ್ ನವ್ಲಾನಿ’ ಬಂಧನ