BIGG NEWS: ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ನಿಶ್ಚಿತಾರ್ಥ ವಿವಾದ; ಆಡಿಯೋದಲ್ಲಿ ಹುಡುಗಿ ಹೇಳಿದಷ್ಟು ನನ್ನ ಮಗ ಕೆಟ್ಟವನಲ್ಲ: ವಿದ್ಯಾಭರಣ್ ತಾಯಿ

ಬೆಂಗಳೂರು: ನಟಿ ವೈಷ್ಣವಿ ಮತ್ತು ವಿದ್ಯಾಭರಣ್ ನಿಶ್ಚಿತಾರ್ಥ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿದ್ಯಾಭರಣ್ ನಡತೆ ಸರಿ ಇಲ್ಲ ಎಂದು ಹುಡುಗಿಯೊಬ್ಬಳು ಆಡಿಯೋ ಮೂಲಕ ಹೇಳಿದ ವಿಷಯ ಮೊದಲು ಗೊತ್ತಾಗಿದ್ದು ವೈಷ್ಣವಿ ಅವರ ತಾಯಿಗೆ. ಈ ವಿಡಿಯೋ ಇಟ್ಟುಕೊಂಡು ವಿದ್ಯಾಭರಣ್ ತಾಯಿಯನ್ನು ವೈಷ್ಣವಿ ತಾಯಿ ವಿಚಾರಿಸಿದಾಗ, ವಿದ್ಯಾಭರಣ್ ತಾಯಿ ವಾಯ್ಸ್ ನೋಟ್ಸ್ ವೊಂದನ್ನು ಕಳುಹಿಸಿದ್ದಾರೆ. BIGG NEWS: ರಾಜ್ಯದಲ್ಲಿ ಧರ್ಮ ದಂಗಲ್ ನಡುವೆಯೇ ಆಂಜನೇಯನಿಗೆ ಅಭಿಷೇಕ; ಭಾವೈಕ್ಯತೆ ಮೆರೆದ ಮುಸ್ಲಿಂ   ವೈಷ್ಣವಿ ಅವರ ತಾಯಿಗೆ ಕಳುಹಿಸಿದ … Continue reading BIGG NEWS: ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ನಿಶ್ಚಿತಾರ್ಥ ವಿವಾದ; ಆಡಿಯೋದಲ್ಲಿ ಹುಡುಗಿ ಹೇಳಿದಷ್ಟು ನನ್ನ ಮಗ ಕೆಟ್ಟವನಲ್ಲ: ವಿದ್ಯಾಭರಣ್ ತಾಯಿ