BREAKING: ವಾಲ್ಮೀಕಿ ನಿಗಮ ಹಗರಣ ಕೇಸ್: ಹಲವರ ಆಸ್ತಿ ಮುಟ್ಟುಗೋಲು ಹಾಕಿದ ED
ಬೆಂಗಳೂರು: ಕರ್ನಾಟಕ ಮಹರ್ಷಿ ವಾರ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸುಮಾರು 5 ಕೋಟಿ ಮೌಲ್ಯದ ಹಲವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಮೂಲಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರದಲ್ಲಿ ಭಾಗಿಯಾದವರಿಗೆ ಇಡಿ ಬಿಗ್ ಶಾಕ್ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL) ಪ್ರಕರಣದಲ್ಲಿ, PMLA, 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ED, … Continue reading BREAKING: ವಾಲ್ಮೀಕಿ ನಿಗಮ ಹಗರಣ ಕೇಸ್: ಹಲವರ ಆಸ್ತಿ ಮುಟ್ಟುಗೋಲು ಹಾಕಿದ ED
Copy and paste this URL into your WordPress site to embed
Copy and paste this code into your site to embed