ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಪ್ರಕರಣ: ಎಸ್ಐಟಿಯಿಂದ ಇಬ್ಬರು ಅಧಿಕಾರಿಗಳ ಬಂಧನ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ ಕೋಟ್ಯಂತರ ವಂಚನೆ ಪ್ರಕರಣ ಸಂಬಂಧ, ಎಸ್ಐಟಿ ಅಧಿಕಾರಿಗಳು ಇಬ್ಬರು ನಿಗಮದ ಅಧಿಕಾರಿಗಳನ್ನು ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಈ ಹಿಂದಿನ ಎಂ.ಡಿ ಜೆ.ಜೆ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಅವರನ್ನು ಬಂಧಿಸಿದೆ. ಎಸ್ಐಟಿ ಅಧಿಕಾರಿಗಳು ಬಂಧಿಸಿರುವಂತ ಪದ್ಮನಾಭ್ ಹಾಗೂ ಪರುಶುರಾಮ್ ಅವರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸೋ ಸಾಧ್ಯತೆ ಇದೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಪ್ರಕರಣ: ಎಸ್ಐಟಿಯಿಂದ ಇಬ್ಬರು ಅಧಿಕಾರಿಗಳ ಬಂಧನ
Copy and paste this URL into your WordPress site to embed
Copy and paste this code into your site to embed