BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ತೆಲಂಗಾಣ ಸಿಎಂ ರೇವಂತ ರೆಡ್ಡಿಗೆ ‘ಕನ್ನಡಿಗರ ಪತ್ರ’
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಅಕ್ರಮ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿಯ ಹೆಸರು ತಳುಕು ಹಾಕಿತ್ತು. ಹೀಗಾಗಿ ಈ ಪ್ರಕರಣ ಕನ್ನಡಿಗರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜೆಡಿಎಸ್ ಪಕ್ಷವು, ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ಪಕ್ಷ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ, ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಕನ್ನಡಿಗರು ಪತ್ರ … Continue reading BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ತೆಲಂಗಾಣ ಸಿಎಂ ರೇವಂತ ರೆಡ್ಡಿಗೆ ‘ಕನ್ನಡಿಗರ ಪತ್ರ’
Copy and paste this URL into your WordPress site to embed
Copy and paste this code into your site to embed