ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ : ಇಬ್ಬರು ಆರೋಪಿಗಳು ಜುಲೈ 3 ರವರೆಗೆ ‘CID’ ಕಸ್ಟಡಿಗೆ

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಗಳಾದ ಪದ್ಮನಾಭ ಹಾಗೂ ಪರಶುರಾಮ್ ರನ್ನು ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕರಾದಂತಹ ಚಂದ್ರಶೇಖರನ್ ಅವರು ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ : ಇಬ್ಬರು ಆರೋಪಿಗಳು ಜುಲೈ 3 ರವರೆಗೆ ‘CID’ ಕಸ್ಟಡಿಗೆ