ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಗ್ರಹಿಸಿದರು. ಮಸ್ಕಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಬರೆದಿಟ್ಟ ಡೆತ್ ನೋಟ್‍ನಲ್ಲಿ, ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಾದ 187 ಕೋಟಿ ರೂ.ಗಳನ್ನು ಸಚಿವರ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
Copy and paste this URL into your WordPress site to embed
Copy and paste this code into your site to embed