‘ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣ: ಈ ಗಂಭೀರ ಆರೋಪ ಮಾಡಿದ ‘ಬಿಜೆಪಿ’

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಮುಖಂಡರು ಆಗ್ರಹಿಸುತ್ತಿದ್ದಾರೆ. ಈ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಗಂಭೀರ ಆರೋಪ ಮಾಡಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿಯು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಲ್ಲಿ ತೆಲಂಗಾಣದ ರಾಜಕೀಯ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದರೆ ಅದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತರೇ ಇರಬೇಕು ಎಂದಿದೆ. ಕನ್ನಡಿಗರ ತೆರಿಗೆ ದುಡ್ಡನ್ನು ಲೂಟಿ ಮಾಡಿ ತೆಲಂಗಾಣದಲ್ಲಿ ಸುರಿದು ತೆಲಂಗಾಣ … Continue reading ‘ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣ: ಈ ಗಂಭೀರ ಆರೋಪ ಮಾಡಿದ ‘ಬಿಜೆಪಿ’