ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸ್: ಜೂ.28ರಂದು ರಾಜ್ಯಾಧ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ, ಅಕ್ರಮ ಸಂಬಂಧ ಈಗಾಗಲೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ಆಳ, ಅಗಲ, ವಿಸ್ತಾರ ಇನ್ನೂ ಜಾಸ್ತಿ ಇದೆ. ಸಿಬಿಐ ತನಿಖೆಗೆ ನೀಡಬೇಕು ಎಂಬುದಾಗಿ ಆಗ್ರಹಿಸಿ, ಕರ್ನಾಟಕ ಬಿಜೆಪಿ ಜೂನ್.28ರಂದು ರಾಜ್ಯಾಧ್ಯಂತ ಪ್ರತಿಭಟನೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಪ್ರಮುಖರ ಸಭೆ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸ್: ಜೂ.28ರಂದು ರಾಜ್ಯಾಧ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ