BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ: ನಾಳೆ ಬಿಜೆಪಿಯಿಂದ ಸಿಎಂ ಸಿದ್ಧರಾಮಯ್ಯ ನಿವಾಸಕ್ಕೆ ಮುತ್ತಿಗೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ … Continue reading BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ: ನಾಳೆ ಬಿಜೆಪಿಯಿಂದ ಸಿಎಂ ಸಿದ್ಧರಾಮಯ್ಯ ನಿವಾಸಕ್ಕೆ ಮುತ್ತಿಗೆ
Copy and paste this URL into your WordPress site to embed
Copy and paste this code into your site to embed