ಬೆಂಗಳೂರು: ರಾಜ್ಯದಲ್ಲಿ ಬಹುಕೋಟಿ ಹಣ ವರ್ಗಾವಣೆ ಅವ್ಯವಹಾರವೆಂದೇ ಕರೆಯಲಾಗುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಇಡಿಯಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಈ ಬಳಿಕ ಜಾರಿ ನಿರ್ದೇಶನಾಲದಯದ ಅಧಿಕಾರಿಗಳಿಂದ ಕೋರ್ಟ್ ಗೆ ಪ್ರಾಸಿಕ್ಯೂಷನ್ ದೂರು, ಅಂದರೆ ಪ್ರಕರಣ ಸಂಬಂಧ ವರದಿಯನ್ನು ಸಲ್ಲಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಪ್ರಾಸಿಕ್ಯೂಷನ್ ದೂರು (Prosecution Complaint – PC) ದಾಖಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಗಮನಕ್ಕೆ ತೆಗೆದುಕೊಂಡಿದೆ ಎಂದು ತಿಳಿಸಿದೆ.
ED, Bengaluru has filed a Prosecution Complaint (PC) before the Hon’ble Special Court for MPs and MLAs in Bangalore in relation to the Karnataka Maharishi Valmiki ST Development Corporation Scam. The Hon’ble Court has taken cognizance of the PC.
— ED (@dir_ed) October 9, 2024
ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಆನ್ ಲೈನ್’ನಲ್ಲೇ ‘ಇ-ಖಾತಾ’ ವೀಕ್ಷಿಸಿ
Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ