BIG BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘ED’ಯಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಬಹುಕೋಟಿ ಹಣ ವರ್ಗಾವಣೆ ಅವ್ಯವಹಾರವೆಂದೇ ಕರೆಯಲಾಗುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಇಡಿಯಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಈ ಬಳಿಕ ಜಾರಿ ನಿರ್ದೇಶನಾಲದಯದ ಅಧಿಕಾರಿಗಳಿಂದ ಕೋರ್ಟ್ ಗೆ ಪ್ರಾಸಿಕ್ಯೂಷನ್ ದೂರು, ಅಂದರೆ ಪ್ರಕರಣ ಸಂಬಂಧ ವರದಿಯನ್ನು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಪ್ರಾಸಿಕ್ಯೂಷನ್ ದೂರು … Continue reading BIG BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘ED’ಯಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed