BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸ್: ನಾಗೇಂದ್ರ ನಿವಾಸದಲ್ಲಿ EDಗೆ ಮಹತ್ವದ ದಾಖಲೆಗಳು ಪತ್ತೆ

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಬಿ.ನಾಗೇಂದ್ರ ಅವರ ನಿವಾಸದಲ್ಲಿ ಮಹತ್ವದ ಆಸ್ತಿ ಪತ್ರಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವಂತ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ನಡೆಸಿದ್ದರು. ಬೆಳಿಗ್ಗೆಯಿಂದಲೂ ನಾಗೇಂದ್ರ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿರುವಂತ … Continue reading BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸ್: ನಾಗೇಂದ್ರ ನಿವಾಸದಲ್ಲಿ EDಗೆ ಮಹತ್ವದ ದಾಖಲೆಗಳು ಪತ್ತೆ