ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ : ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾರ ‘ED’ ವಿಚಾರಣೆ ಅಂತ್ಯ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ಕಚೇರಿಗೆ ಕರೆತಂದು ವಿಚಾರಣೆ ನಡೆಸಿದದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ವಿಚಾರಣೆ ಅಂತ್ಯವಾಗಿದೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ಮಂಜುಳಾ ಅವರನ್ನು ಅಧಿಕಾರಿಗಳ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ : ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾರ ‘ED’ ವಿಚಾರಣೆ ಅಂತ್ಯ
Copy and paste this URL into your WordPress site to embed
Copy and paste this code into your site to embed