BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಮಹತ್ವದ ಆದೇಶ ಹೊರಡಿಸಿದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ನಾಯಕರು ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿತು. ಅಂತಿಮವಾಗಿ ವಾಲ್ಮೀಕಿ … Continue reading BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ