ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್: ಸಿಎಂ, ಸಚಿವರ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್: ಸಿಎಂ, ಸಚಿವರ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ
Copy and paste this URL into your WordPress site to embed
Copy and paste this code into your site to embed