ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್‌.ಅಶೋಕ್ ಆಗ್ರಹ

ಬೆಂಗಳೂರು: ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು, ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್‌.ಅಶೋಕ್ ಆಗ್ರಹ