ಬೆಂಗಳೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಾಲ್ಮೀಕಿ ನಿಗಮ ಅವ್ಯವಹಾರ: ವರದಿ ಬಂದ ನಂತರ ಕ್ರಮ ಆರ್ಥಿಕ ಇಲಾಖೆ … Continue reading BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: 180 ಕೋಟಿ ರೂಪಾಯಿ ವರ್ಗಾವಣೆ ಆಗಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ | CM Siddramaiah
Copy and paste this URL into your WordPress site to embed
Copy and paste this code into your site to embed