ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್: ಮಾಜಿ ಸಚಿವ ‘ಬಿ.ನಾಗೇಂದ್ರ, ಬಸನಗೌಡ ದದ್ದಲ್’ಗೆ ‘SIT’ ನೋಟಿಸ್
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಗೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣ ಬೆಳಕಿಗೆ ಬಂದ ನಂತ್ರ, ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣವನ್ನು ತನಿಖೆಗೆ ಕೈಗೊಂಡಿರುವಂತ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್: ಮಾಜಿ ಸಚಿವ ‘ಬಿ.ನಾಗೇಂದ್ರ, ಬಸನಗೌಡ ದದ್ದಲ್’ಗೆ ‘SIT’ ನೋಟಿಸ್
Copy and paste this URL into your WordPress site to embed
Copy and paste this code into your site to embed