BIG NEWS: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿತ್ತು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಮೂವರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ದೊರೆತಿದೆ. ಈ ಹಗರಣವು ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಂಡವಾಗಿ ಬೆಳೆಯುತ್ತಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ … Continue reading BIG NEWS: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!