Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

02/04/2026 6:38 AM

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಚಂದಿರನತ್ತ ಜಿಗಿದ ನಾಸಾದ ‘ಆರ್ಟೆಮಿಸ್-2’; 50 ವರ್ಷಗಳ ಬಳಿಕ ಚಂದ್ರನ ಕಕ್ಷೆಗೆ ಮಾನವ ಪಯಣ!

02/04/2026 6:38 AM

ಏಪ್ರಿಲ್ 2026: ಹನುಮ ಜಯಂತಿ ಸೇರಿದಂತೆ ಪ್ರಮುಖ ವ್ರತ ಮತ್ತು ಹಬ್ಬಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

02/04/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು
KARNATAKA

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು

By kannadanewsnow0929/05/2024 5:34 PM

ಬೆಂಗಳೂರು: ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನಂತ್ರ, ರಾಜ್ಯ ಸರ್ಕಾರದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟ್ ಆಫೀಸರ್ ಅಮಾನತುಗೊಳಿಸಿ ಆದೇಶಿಸಿದೆ.

ಈ ಸಂಬಂಧ ಪರಿಶಿಷ್ಟ ಪಂಗಡಗಡ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.  ಅದರಲ್ಲಿ ಜೆ.ಜಿ ಪದ್ಮನಾಭ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವಿರುದ್ಧದ ಆರೋಪಗಳ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇನ್ನೂ ಅಕೌಂಟ್ ಆಫೀಸರ್ ಆಗಿದ್ದಂತ ಪರಶುರಾಮ್ ಜಿ ದುರ್ಗಣ್ಣನವರ್ ಎಂಬುವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ-98ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಿದ್ದಾರೆ.

BIG NEWS: NPS ರದ್ದು, OPS ಜಾರಿ: ಇದು ನಮ್ಮ ‘6ನೇ ಗ್ಯಾರಂಟಿ’- ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್

ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

02/04/2026 6:38 AM1 Min Read

ಪುರುಷರೇ ಎಚ್ಚರ: ಈ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಬೇಡ .!

02/04/2026 6:30 AM2 Mins Read

ನಿಮ್ಮ ಜಮೀನು ಅಕ್ರಮ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ: ಇಲ್ಲಿದೆ ಕಾನೂನು ಹೋರಾಟದ ಹಾದಿ!

02/04/2026 6:25 AM2 Mins Read
Recent News

ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

02/04/2026 6:38 AM

ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಚಂದಿರನತ್ತ ಜಿಗಿದ ನಾಸಾದ ‘ಆರ್ಟೆಮಿಸ್-2’; 50 ವರ್ಷಗಳ ಬಳಿಕ ಚಂದ್ರನ ಕಕ್ಷೆಗೆ ಮಾನವ ಪಯಣ!

02/04/2026 6:38 AM

ಏಪ್ರಿಲ್ 2026: ಹನುಮ ಜಯಂತಿ ಸೇರಿದಂತೆ ಪ್ರಮುಖ ವ್ರತ ಮತ್ತು ಹಬ್ಬಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

02/04/2026 6:33 AM

ಪುರುಷರೇ ಎಚ್ಚರ: ಈ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಬೇಡ .!

02/04/2026 6:30 AM
State News
KARNATAKA

ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

By kannadanewsnow5702/04/2026 6:38 AM KARNATAKA 1 Min Read

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತೆರಿಗೆ ವಸೂಲಾತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ವರ್ಷ ದಾಖಲೆ ಮಟ್ಟದ ತೆರಿಗೆ ಸಂಗ್ರಹವಾಗಿದೆ. ಲಭ್ಯವಿರುವ…

ಪುರುಷರೇ ಎಚ್ಚರ: ಈ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಬೇಡ .!

02/04/2026 6:30 AM

ನಿಮ್ಮ ಜಮೀನು ಅಕ್ರಮ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ: ಇಲ್ಲಿದೆ ಕಾನೂನು ಹೋರಾಟದ ಹಾದಿ!

02/04/2026 6:25 AM

ನಿದ್ರಾಹೀನತೆಗೆ ಕಾರಣವಾಯಿತೇ ರೀಲ್ಸ್‌ ಮತ್ತು ಸ್ಕ್ರೋಲಿಂಗ್‌ ವ್ಯಸನ? ಇಲ್ಲಿದೆ ತಜ್ಞರ ಎಚ್ಚರಿಕೆ

02/04/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.