BREAKING: ವಾಲ್ಮೀಕಿ ನಿಗಮದ ಹಗರಣ: ಬಿ.ನಾಗೇಂದ್ರಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ | B Nagendra
ಬೆಂಗಳೂರು: ಒಂದೆಡೆ ಮುಡಾ ಹಗರಣ, ವಾಲ್ಮೀಕಿ ನಿಗಮದಲ್ಲಿ ನಡೆದಿದ್ದಂತ ಕೋಟ್ಯಂತರ ರೂ ಅಕ್ರಮ ಹಣ ವರ್ಗಾವಣೆ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ಇಂದು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತು. ಇಂದು ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಅವರಿಗೆ ಮತ್ತೆ 14 … Continue reading BREAKING: ವಾಲ್ಮೀಕಿ ನಿಗಮದ ಹಗರಣ: ಬಿ.ನಾಗೇಂದ್ರಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ | B Nagendra
Copy and paste this URL into your WordPress site to embed
Copy and paste this code into your site to embed