BIG NEWS: ವಾಲ್ಮೀಕಿ ನಿಗಮದ ಹಗರಣ: ವಿಧಾನಸಭೆಯಲ್ಲಿ ’12 ಪುಟ’ಗಳ ಈ ಲಿಖಿತ ಉತ್ತರ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah

ಬೆಂಗಳೂರು: ನಿನ್ನೆಯಿಂದ ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿವೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆಯ ತಮ್ಮ ಉತ್ತರ ನೀಡಿದ್ದರು. ಇಂದು ಕೂಡ ಸಿಎಂ ಸಿದ್ಧರಾಮಯ್ಯ ಸದನದಲ್ಲಿ ಉತ್ತರ ಮುಂದುವರೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಬರೋಬ್ಬರಿ 12 ಪುಟಗಳ ಉತ್ತರವನ್ನು ಸದನಕ್ಕೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವಾಲ್ಮೀಕಿ ನಿಗಮದ ಹಗರಣ … Continue reading BIG NEWS: ವಾಲ್ಮೀಕಿ ನಿಗಮದ ಹಗರಣ: ವಿಧಾನಸಭೆಯಲ್ಲಿ ’12 ಪುಟ’ಗಳ ಈ ಲಿಖಿತ ಉತ್ತರ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah