ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವಂತ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಮತ್ತೆ ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಶಾಸಕ ಬಿ.ನಾಗೇಂದ್ರ ನೀಡುವಂತೆ ಇಡಿ ಅಧಿಕಾರಿಗಳು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ … Continue reading BREAKING: ವಾಲ್ಮೀಕಿ ನಿಗಮದ ಹಗರಣ ಕೇಸ್: ಮತ್ತೆ 5 ದಿನ ‘ಶಾಸಕ ಬಿ.ನಾಗೇಂದ್ರ’ ED ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | B Nagendra
Copy and paste this URL into your WordPress site to embed
Copy and paste this code into your site to embed