ವಾಲ್ಮೀಕಿ ನಿಗಮದ ಹಗರಣ: ಹಣ ಎಟಿಎಂ ಮೂಲಕ ಕಾಂಗ್ರೆಸ್ ನಾಯಕರಿಗೆ ಹೋಗಿದೆಯೇ?: ಆರ್ ಅಶೋಕ್ ಪ್ರಶ್ನೆ
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಈ ಸರಕಾರದ ಒಬ್ಬ ಸಚಿವರು, ಒಬ್ಬ ಶಾಸಕ, ಮುಖ್ಯಮಂತ್ರಿ ಸೇರಿ ಹಲವಾರು ಸಚಿವರು ಲೂಟಿ ಮಾಡಿ ಲೋಕಸಭಾ ಚುನಾವಣೆಗೆ ಬಳಸಿದ್ದು, ಅದು ಇ.ಡಿ. ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿದೆ. ಲೂಟಿ ಆದ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ನಾವು ನಿಲುವಳಿ ಸೂಚನೆ ಮೂಲಕ ಪ್ರಶ್ನಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಹಣ ಎಟಿಎಂ ಮೂಲಕ ಕಾಂಗ್ರೆಸ್ ನಾಯಕರಿಗೆ ಹೋಗಿದೆಯೇ? ಎಂದು ಕೇಳಿದ ಅವರು, ಎಫ್‍ಐಆರ್‍ನಲ್ಲಿ … Continue reading ವಾಲ್ಮೀಕಿ ನಿಗಮದ ಹಗರಣ: ಹಣ ಎಟಿಎಂ ಮೂಲಕ ಕಾಂಗ್ರೆಸ್ ನಾಯಕರಿಗೆ ಹೋಗಿದೆಯೇ?: ಆರ್ ಅಶೋಕ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed