ವಾಲ್ಮೀಕಿ ನಿಗಮ ಹಗರಣ ಕೇಸ್‌ : ʻEDʼಯಿಂದ ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಹರೀಶ್‌ ಅರೆಸ್ಟ್‌‌

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ  ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ  ಅವರ ಪಿಎ ಹರೀಶ್‌ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಇದಕ್ಕೂ ಮುನ್ನ  ಇಂದು ಬೆಳ್ಳಂ ಬೆಳಗ್ಗೆ  ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ … Continue reading ವಾಲ್ಮೀಕಿ ನಿಗಮ ಹಗರಣ ಕೇಸ್‌ : ʻEDʼಯಿಂದ ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಹರೀಶ್‌ ಅರೆಸ್ಟ್‌‌