ವಾಲ್ಮೀಕಿ ನಿಗಮದ ಹಗರಣ: ‘SIT ತನಿಖೆ’ಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು … Continue reading ವಾಲ್ಮೀಕಿ ನಿಗಮದ ಹಗರಣ: ‘SIT ತನಿಖೆ’ಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ