BREAKING NEWS: ವಾಲ್ಮೀಕಿ ನಿಗಮದ ಹಗರಣ ಕೇಸ್: ತನಿಖೆಯ ಹೊಣೆ ‘CBI’ಗೆ ವಹಿಸಲು ಹೈಕೋರ್ಟ್ ನಕಾರ, ಅರ್ಜಿ ವಜಾ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸಲು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಅಲ್ಲದೇ ಈ ಸಂಬಂಧ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವಂತ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಇಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು … Continue reading BREAKING NEWS: ವಾಲ್ಮೀಕಿ ನಿಗಮದ ಹಗರಣ ಕೇಸ್: ತನಿಖೆಯ ಹೊಣೆ ‘CBI’ಗೆ ವಹಿಸಲು ಹೈಕೋರ್ಟ್ ನಕಾರ, ಅರ್ಜಿ ವಜಾ