ವಾಲ್ಮೀಕಿ ನಿಗಮದ ಹಗರಣ: ಸಿಎಂ ರಾಜೀನಾಮೆ ಕೊಡ್ಬೇಕು, CBI ತನಿಖೆಗೆ ವಹಿಸಬೇಕು: ಆರ್.ಅಶೋಕ್ ಆಗ್ರಹ
ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್ ಬ್ಯಾಂಕ್ ಹಾಗೂ ಎಂಜಿ ರಸ್ತೆಯ ಬ್ಯಾಂಕ್ ಖಾತೆಗೆ ಹಣ … Continue reading ವಾಲ್ಮೀಕಿ ನಿಗಮದ ಹಗರಣ: ಸಿಎಂ ರಾಜೀನಾಮೆ ಕೊಡ್ಬೇಕು, CBI ತನಿಖೆಗೆ ವಹಿಸಬೇಕು: ಆರ್.ಅಶೋಕ್ ಆಗ್ರಹ
Copy and paste this URL into your WordPress site to embed
Copy and paste this code into your site to embed