ED ಬಾರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ
ಕಲಬುರಗಿ : ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್ ಚಿಟ್ ಪಡೆಯಲು ಎಸ್‍ಐಟಿ, ಸಿಐಡಿಯನ್ನು ನೇಮಿಸುತ್ತದೆ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇ.ಡಿ. ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ (ಮನಿ ಲಾಂಡರಿಂಗ್) ಇದೆ ಎಂದು ಗೊತ್ತಾದಾಗ ಇ.ಡಿ. ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು. 187 ಕೋಟಿ ಅವ್ಯವಹಾರ ನಡೆದುದು ನಿಜ; … Continue reading ED ಬಾರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ
Copy and paste this URL into your WordPress site to embed
Copy and paste this code into your site to embed