ವಾಲ್ಮೀಕಿ ನಿಗಮದ ಅಧಿಕ್ಷಕ ಆತ್ಮಹತ್ಯೆ ಕೇಸ್ : ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ : ಎನ್.ರವಿಕುಮಾರ್
ಬಳ್ಳಾರಿ : ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಎಂಎಲ್‌ಸಿ ರವಿಕುಮಾರ್ ಮಾತನಾಡಿ, ಈ ಒಂದು ಆತ್ಮಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಗಾರರಾಗಿದ್ದು ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಎಂಎಲ್ಸಿ ಎನ್ ರವಿ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಮುಖಂಡರ … Continue reading ವಾಲ್ಮೀಕಿ ನಿಗಮದ ಅಧಿಕ್ಷಕ ಆತ್ಮಹತ್ಯೆ ಕೇಸ್ : ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ : ಎನ್.ರವಿಕುಮಾರ್
Copy and paste this URL into your WordPress site to embed
Copy and paste this code into your site to embed