Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ
KARNATAKA

BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ

By kannadanewsnow0511/07/2024 2:43 PM

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಅವರನ್ನು ಇದೀಗ ಇಡೀ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸುದೀರ್ಘ 24 ಗಂಟೆಗಳ ಪರಿಶೀಲನೆಯ ಬಳಿಕ ವಶಪಡಿಸಿಕೊಳ್ಳಲಾಗಿದೆ. ವಿಡಿಯೋ ಅಧಿಕಾರಿಗಳು ಪಂಪಣ್ಣ ಅವರನ್ನು ರಾಯಚೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಎನ್ನುವವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಸುದೀರ್ಘ 24 ಗಂಟೆಗಳ ಪರಿಶೀಲನೆಯ ನಂತರ ಈಗ ಮತ್ತೆ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM1 Min Read

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM1 Min Read

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM1 Min Read
Recent News

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM

ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ

29/06/2025 5:06 PM
State News
KARNATAKA

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

By kannadanewsnow0529/06/2025 5:15 PM KARNATAKA 1 Min Read

ಚಿತ್ರದುರ್ಗ : ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದು…

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM

ರೈತರ ಆದಾಯ ಹೆಚ್ಚಳಕ್ಕೆ ಪಶುಪಾಲನಾ ಇಲಾಖೆಯಿಂದ ಈ ಎಲ್ಲವೂ ‘ಉಚಿತ ತರಬೇತಿ’: ಈಗಲೇ ಅರ್ಜಿ ಹಾಕಿ

29/06/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.