BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಅವರನ್ನು ಇದೀಗ ಇಡೀ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸುದೀರ್ಘ 24 ಗಂಟೆಗಳ ಪರಿಶೀಲನೆಯ ಬಳಿಕ ವಶಪಡಿಸಿಕೊಳ್ಳಲಾಗಿದೆ. ವಿಡಿಯೋ ಅಧಿಕಾರಿಗಳು ಪಂಪಣ್ಣ ಅವರನ್ನು ರಾಯಚೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಮಾಜಿ ಸಚಿವ … Continue reading BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ