BREAKING : ವಾಲ್ಮೀಕಿ ಹಗರಣ : ಮಾಜಿ ಎಂಡಿ ಪದ್ಮಾನಾಭ್, ಸತ್ಯನಾರಾಯಣ 7 ದಿನ ‘ED’ ಕಸ್ಟಡಿಗೆ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಿಗಮದ ಮಾಜಿ ಎಂ.ಡಿ. ಪದ್ಮನಾಭ್ ಮತ್ತು ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು 7 ದಿನಗಳ ಕಾಲ ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅದೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದರು. … Continue reading BREAKING : ವಾಲ್ಮೀಕಿ ಹಗರಣ : ಮಾಜಿ ಎಂಡಿ ಪದ್ಮಾನಾಭ್, ಸತ್ಯನಾರಾಯಣ 7 ದಿನ ‘ED’ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed