BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರ ಪಿಎ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕೂಡ ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಈಗಾಗಲೇ ನಾಗೇಂದ್ರ ಅವರ ಪಿಎ ಹರೀಶ್ ಅನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಹರೀಶ್ ಹೇಳಿಕೆಯನ್ನು ಆಧರಿಸಿ ಮಾಜಿ ಸಚಿವ ನಾಗೇಂದ್ರ ಅವರನ್ನ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ವಾಲ್ಮೀಕಿ ಹಗರಣದಲ್ಲಿ ಯಾವುದೇ … Continue reading BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!