BIG NEWS : ವಾಲ್ಮೀಕಿ ಹಗರಣ : ‘ಸಿಬಿಐ’ ತನಿಖೆ ಕುರಿತು ನಾಳೆ ಹೈ ಕೋರ್ಟ್ ನಿಂದ ಮಹತ್ವದ ತೀರ್ಪು | Valmiki Scam
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಿಟ್ ಅರ್ಜಿ … Continue reading BIG NEWS : ವಾಲ್ಮೀಕಿ ಹಗರಣ : ‘ಸಿಬಿಐ’ ತನಿಖೆ ಕುರಿತು ನಾಳೆ ಹೈ ಕೋರ್ಟ್ ನಿಂದ ಮಹತ್ವದ ತೀರ್ಪು | Valmiki Scam
Copy and paste this URL into your WordPress site to embed
Copy and paste this code into your site to embed