GOOD NEWS: ಹಾವೇರಿ ನಿಲ್ದಾಣದಲ್ಲಿ ‘ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು’ ಎರಡು ನಿಮಿಷ ನಿಲುಗಡೆ

ಬೆಂಗಳೂರು: ರೈಲ್ವೆ ಮಂಡಳಿಯು ರೈಲು ಸಂಖ್ಯೆ 20661/20662 ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಾವೇರಿಯ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ನಿಮಿಷಗಳ ನಿಲುಗಡೆಗೆ ಅನುಮೋದನೆ ನೀಡಿದೆ. ಈ ಹೊಸ ನಿಲುಗಡೆಯು ಏಪ್ರಿಲ್ 11, 2025 ರಿಂದ ರೈಲು ಸಂಖ್ಯೆ 20662 ಧಾರವಾಡ-ಕೆಎಸ್ಆರ್ ಬೆಂಗಳೂರಿಗೆ ಮತ್ತು ಏಪ್ರಿಲ್ 12, 2025 ರಿಂದ ರೈಲು ಸಂಖ್ಯೆ 20661 ಕೆಎಸ್ಆರ್ ಬೆಂಗಳೂರು-ಧಾರವಾಡಕ್ಕೆ ಜಾರಿಗೆ ಬರಲಿದೆ. ಹಾವೇರಿಯಲ್ಲಿ ರೈಲುಗಳ ಆಗಮನ / ನಿರ್ಗಮನ ಸಮಯಗಳು … Continue reading GOOD NEWS: ಹಾವೇರಿ ನಿಲ್ದಾಣದಲ್ಲಿ ‘ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು’ ಎರಡು ನಿಮಿಷ ನಿಲುಗಡೆ