ಯಾದಗಿರಿ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹೆಚ್ಚುವರಿ ನಿಲುಗಡೆಗೆ ಅವಕಾಶ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಆಗಮನ / ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ: 1. ಜುಲೈ 27 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ … Continue reading ಯಾದಗಿರಿ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹೆಚ್ಚುವರಿ ನಿಲುಗಡೆಗೆ ಅವಕಾಶ