BREAKING: ಪುಣೆ ನಿಲ್ದಾಣದಲ್ಲಿ ಹಳಿ ತಪ್ಪಿದ ವಂದೇ ಭಾರತ್ ರೈಲು: ಪ್ರಯಾಣಿಕರು ಸುರಕ್ಷಿತ

ಪುಣೆ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ (CSMT) ಸೋಲಾಪುರಕ್ಕೆ ತೆರಳುತ್ತಿದ್ದ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಸೋಮವಾರ ಪುಣೆ ರೈಲ್ವೆ ನಿಲ್ದಾಣವನ್ನು ಪ್ರವೇಶಿಸುವ ವೇಳೆ ಹಳಿ ತಪ್ಪಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವಿವರ: ಮುಂಬೈನಿಂದ ಹೊರಟಿದ್ದ ರೈಲು ಪುಣೆ ನಿಲ್ದಾಣದ ಪ್ಲಾಟ್‌ಫಾರ್ಮ್ ಪ್ರವೇಶಿಸುತ್ತಿದ್ದಾಗ ಒಂದು ಬೋಗಿ ಹಳಿ ತಪ್ಪಿದೆ. ರೈಲು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಕಾರಣ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಕೂಡಲೇ … Continue reading BREAKING: ಪುಣೆ ನಿಲ್ದಾಣದಲ್ಲಿ ಹಳಿ ತಪ್ಪಿದ ವಂದೇ ಭಾರತ್ ರೈಲು: ಪ್ರಯಾಣಿಕರು ಸುರಕ್ಷಿತ